Breaking News

BREAKING NEWS


Nithyananda rape case trial next date: 6 Sept. 2018


Updates from Courts

UPDATES FROM COURTS


Supreme Court DISMISSED ALL PETITIONS by Nithyananda and his Secretaries to Discharge them without a trial (June 2018)



NITHYANANDA FOUNDATION GUILTY OF FRAUD - US COURT ORDERED RETURN OF DONATIONS 2012

17 Retaliatory/false Complaints filed so far against whistleblower Dharmananda (lenin) by Nithyananda Cult Members!!!!

14 Retaliatory/false Complaints filed so far against victim Aarthi Rao by Nithyananda & his Cult Members!!!! (All of them after charge sheet against Nithyananda)

3 cases filed in the US against Accused 1 Nithyananda (Mr. Rajasekar), Nithyananda Foundation, Life Bliss Foundation,

4 cases filed in India against Nithyananda Dhyanapeetam for fraud:

Donors of Hyderabad Ashram, Rajapalayam Ashram,Trichy ashram and Seeragapadi Ashram (near Salem) demand that fraudulently obtained donations be returned

NITHYANANDA SLEAZE CD GENUINE : CID & FSL REPORT

Renowned Forensic Expert Padma Bhushan Prof. Dr. P. Chandra Sekharan states "video not morphed"


Nithyananda dismissed from Madurai Adheenam (on 19th Oct 2012), Nithyananda is banned from entering Madurai Adheenam mutt


Showing posts with label potency test. Show all posts
Showing posts with label potency test. Show all posts

Tuesday, July 29, 2014

Non-Bailable Warrant Against Nithyananda & Others - Ramnagar Court Issues 28-Juli-07-2014 NEWS9 ENGLISH NEWS


Non-Bailable Warrant Against Nithyananda & Others - Ramnagar Court Issues TV9 KANNDA NEWS ನಿತ್ಯಾನಂದ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ರಾಮನಗರ: ಪುರುಷತ್ವ ಪರೀಕ್ಷೆ ಸಂಬಂಧದ ವಿಚಾರಣೆಗೆ ಗೈರು ಹಾಜರಾದ ಬಿಡದಿ ಆಶ್ರಮದ ಪೀಠಾಧ್ಯಕ್ಷ ನಿತ್ಯಾನಂದನಿಗೆ ರಾಮನಗರ ಸಿಜೆಎಂ ಕೋರ್ಟ್ ಸೋಮವಾರ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ನಿತ್ಯಾನಂದ ಪರ ವಕೀಲರು ತಮ್ಮ ಕಕ್ಷಿದಾರರು ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿರುವ ಕಾರಣ ಕೋರ್ಟ್ ಹಾಜರಾಗಲು ಸಾಧ್ಯವಿಲ್ಲ ಹೀಗಾಗಿ ಪ್ರಕರಣ ಸಂಬಂಧ ಖುದ್ದು ಹಾಜರಾತಿಗೆ ವಿನಾಯಿತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದನ್ನು ನಿರಾಕರಿಸಿದ ನ್ಯಾಯಮೂರ್ತಿಗಳು, ಆ.7ಕ್ಕೆ ವಿಚಾರಣೆಯನ್ನು ಮುಂದೂಡಿ ನಿತ್ಯಾನಂದನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಸಿಓಡಿ ಪೊಲೀಸರಿಗೆ ಸೂಚಿಸಿ ವಾರೆಂಟ್ ಜಾರಿ ಮಾಡಿದರು. ಪುರುಷತ್ವ ಪರೀಕ್ಷೆ ಸಂಬಂಧ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯಬೇಕಾಗಿತ್ತು. ಇದಕ್ಕೆ ತಪ್ಪದೇ ಹಾಜರಾಗುವಂತೆ ಈ ಹಿಂದೆ ಕೋರ್ಟ್ ನಿತ್ಯಾನಂದನಿಗೆ ಆದೇಶಿಸಿತ್ತು. ರಾಸಲೀಲೆ ಪ್ರಕರಣ ಸಂಬಂಧ ಸಿಓಡಿ ಪೊಲೀಸರು ಜಾರ್ಜ್‌ಶೀಟ್ ಸಲ್ಲಿಸಿದ್ದು, ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ತನಗೆ ಪುರುಷತ್ವ ಇಲ್ಲ ಎಂದು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪುರುಷತ್ವ ಪರೀಕ್ಷೆಗೆ ನ್ಯಾಯಾಲಯ ಆದೇಶಿಸಿತ್ತು. http://www.kannadaprabha.com/ http://www.prajavani.net/ http://kannada.oneindia.in/news/karnataka/nithyananda-controversial-statement-on-kannada-activists-086520.html http://www.kannadaprabha.com/latest-news

Thursday, July 17, 2014

Nithyananda must undergo potency test and voice test - Karnataka High Court orders


Justice has prevailed. Hon’ble High Court of Karnataka has ordered Nithyananda to undergo the medical test and voice test as ordered by Ramangara Court Magistrate in Jun 2012. Court has ordered that he should be taken into custody and tests ordered by Ramanagara court be conducted. Hon’ble court has also dismissed all the petitions filed by Accused 2, 3, 4, and 5 to quash the chargesheet.



All attempts by the accused to stall the process for the last 4 years using their lawyers have failed, as the Hon’ble High Court has seen through their delay tactics. The court on finding their case to be without any merits has dismissed all 4 petitions  by the 5 accused and sent them to face the trial. The Hon’ble Court has further ordered that proceedings in the lower court (at Ramanagara) must commence forthwith starting 28/7/2014.


நித்தியானந்தாவிடம் ஆண்மை பரிசோதனை நடத்த உயர் நீதிமன்றம் உத்தரவு



பாலியல் வழக்கில் நித்தியானந்தாவிடம் ஆண்மை பரிசோதனை நடத்த கர்நாடக உயர் நீதிமன்றம் அனுமதி வழங்கி உத்தரவிட்டுள்ளது.

கர்நாடக மாநிலம் பிடதியில் அமைந்துள்ள நித்தியானந்தா தியானபீடத்தில் நடிகை ரஞ்சிதாபுடன் ஆபாசமாக நடந்து கொண்டதாக பாலியல் வழக்கு பதிவுசெய்யப்பட்டுள்ளது.

இந்த வழக்கு தொடர்பாக நித்தியானந்தாவிடம் ஆண்மை பரிசோதனை செய்ய அனுமதி வழங்கி ராமநகரம் மாவட்ட நீதிமன்றம் ஏற்கெனவே தீர்ப்பு வழங்கியிருந்தது.

இந்த வழக்கு தொடர்பாக ராமநகரம் மாவட்ட நீதிமன்றம் அளித்திருந்த தீர்ப்புகளுக்கு எதிராக நித்தியானந்தா தாக்கல் செய்திருந்த 4 மனுக்களைவிசாரித்த கர்நாடக உயர்நீதிமன்றம் ஆண்மை பரிசோதனை, மருத்துவப் பரிசோதனை செய்ய, சிஐடி விசாரணை நடத்த இடைக்கால தடைவிதித்திருந்தது.

இந்நிலையில், நித்தியானந்தா தாக்கல் செய்த 4 மனுக்கள் மீதான விசாரணை கர்நாடக உயர் நீதிமன்றத்தில் நீதிபதி சத்தியநாராயணா முன்னிலையில் விசாரணைக்கு வந்தது.

அப்போது ஆண்மை பரிசோதனை, மருத்துவப் பரிசோதனை நடத்துவதற்கு விதித்திருந்த இடைக்கால தடையை நீக்கி நித்தியானந்தாவின் 4 மனுக்களையும் உயர் நீதிமன்றம் தள்ளுபடி செய்து உத்தரவிட்டது.

ஜூலை 28 ஆம் தேதி நித்தியானந்தாவிடம் ஆண்மை பரிசோதனை மற்றும் மருத்துவப் பரிசோதனை நடத்துமாறும், இந்த வழக்கு விசாரணைக்கு நித்தியானந்தா ஒத்துழைக்காவிட்டால் தங்கள் வசம் எடுத்துக்கொண்டு விசாரணை நடத்துமாறு காவல் துறையினருக்கு உயர்நீதிமன்றம் அனுமதி வழங்கி தீர்ப்பளித்துள்ளது.
http://tamil.webdunia.com/
http://www.maalaimalar.com/2014/07/16163013/Karnataka-High-Court-orders-to.html
http://news.vikatan.com/article.php?module=news&aid=30227
http://www.nakkheeran.in/Users/frmNews.aspx?N=125323
---------------------------------------------------------------------------

ನಿತ್ಯಾನಂದ ಪುರುಷತ್ವ ಪರೀಕ್ಷೆಗೆ ಕೋರ್ಟ್ ಅಸ್ತು

ಬೆಂಗಳೂರು, ಜು.16: ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಸ್ವಾಮೀಜಿ ಅವರ ಪುರುಷತ್ವ ಪರೀಕ್ಷೆ ನಡೆಸಲು ಇದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಬುಧವಾರ ತೆರವುಗೊಳಿಸಿದೆ. ಈ ಮೂಲಕ ನಿತ್ಯಾನಂದ ಅವರು ಕ್ರಿಮಿನಲ್ ಕೇಸಿಗೆ ಸಂಬಂಧಿಸಿದಂತೆ ಸಿಐಡಿಯಿಂದ ವಿಚಾರಣೆ, ವೈದ್ಯಕೀಯ ಪರೀಕ್ಷೆಗೆ ಒಳಪಡಬೇಕಿದೆ. ನಿತ್ಯಾನಂದ ಆಶ್ರಮವಾಸಿಯಾಗಿದ್ದ ಆರತಿ ಹಾಗೂ ಇನ್ನಿತರು ನೀಡಿದ್ದ ದೂರನ್ನು ಆಧಾರವಾಗಿಟ್ಟುಕೊಂಡು ಸಿಐಡಿ ಪೊಲೀಸರು ಸಿಆರ್ ಪಿಸಿ 53(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ಹೈಕೋರ್ಟ್ ನ್ಯಾ. ವಿ ಜಗನ್ನಾಥನ್ ಅವರಿರುವ ನ್ಯಾಯಪೀಠ ನೀಡಿರುವ ಆದೇಶದ ಪ್ರಕಾರ ಸಿಐಡಿ ಪೊಲೀಸರು ಈ ಕೂಡಲೇ ನಿತ್ಯಾನಂದ ಸ್ವಾಮೀಜಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬಹುದಾಗಿದೆ. ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಯನ್ನು ಪುರುಷತ್ವ ಪರೀಕ್ಷೆ, ಧ್ವನಿ ಪರೀಕ್ಷೆ ಸೇರಿದಂತೆ ಇತರರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ರಾಮನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಜು.28ರಿಂದ ಸಾಕ್ಷಿ ವಿಚಾರಣೆ ನಡೆಸಬಹುದು. ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಆರೋಪಗಳ ಹಿನ್ನೆಲೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸುವಂತೆ ಆದೇಶಿಸಿದ ರಾಮನಗರ ಕೋರ್ಟ್‌ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಬಿಡದಿಯ ನಿತ್ಯಾನಂದ ಸ್ವಾಮೀಜಿ ಸೋಮವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. [ನಿತ್ಯಾನಂದ 'ಗುರು' ಪೂರ್ಣಿಮೆಗೆ ಅಡ್ಡಿ] ಬಿಡದಿ ಧ್ಯಾನದ ಮಠದ ಭಕ್ತಾದಿಗಳು ನಿತ್ಯಾನಂದ ಸ್ವಾಮಿ ವಿರುದ್ಧ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳನ್ನು ದಾಖಲಿಸಿದ್ದರು. ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದ್ದ ನಿತ್ಯಾನಂದ ಸ್ವಾಮೀಜಿ, ತಮಗೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗುವ ಸಾಮರ್ಥ್ಯವಿಲ್ಲ ಎಂದು ಪ್ರತಿಪಾದಿಸಿದ್ದರು. ಈ ಬಗ್ಗೆ ವಿಸ್ತಾರವಾಗಿ ಅಮೆರಿಕ ವೈದ್ಯರು ನೀಡಿರುವ ಪ್ರಮಾಣ ಪತ್ರವನ್ನು ಆಶ್ರಮ ವೆಬ್ ತಾಣದಲ್ಲಿ ಪ್ರಕಟಿಸಿದ್ದಾರೆ. ಆದರೆ, ನಿತ್ಯಾನಂದ ಸ್ವಾಮೀಜಿಯನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸುವಂತೆ ರಾಮನಗರ ಜೆಎಂಎಫ್ಸಿ ಕೋರ್ಟ್‌ ಜೂನ್‌ 12., 2012ರಂದು ಆದೇಶಿಸಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ನಿತ್ಯಾನಂದ ಸ್ವಾಮೀಜಿ ಪರ ವಕೀಲರಾದ ಸಿವಿ ನಾಗೇಶ್ ಅವರು, ಜೆಎಂಎಫ್ಸಿ ನ್ಯಾಯಾಲಯದ ಆದೇಶ ರದ್ದು ಮಾಡುವಂತೆ ಕೋರಿದ್ದರು. ಆದರೆ, ತಡೆಯಾಜ್ಞೆ ಮಾತ್ರ ಸಿಕ್ಕಿತ್ತು. ಈಗ ಪುರುಷತ್ವ ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ.

Read more at: http://kannada.oneindia.in/news/bangalore/hc-orders-self-styled-godman-nithyananda-undergo-potency-test-086193.html