Justice has prevailed. Hon’ble High Court
of Karnataka has ordered Nithyananda to undergo the medical test and voice test
as ordered by Ramangara Court Magistrate in Jun 2012. Court has ordered that
he should be taken into custody and tests ordered by Ramanagara court be
conducted. Hon’ble court has also dismissed all the petitions filed by
Accused 2, 3, 4, and 5 to quash the chargesheet.
All attempts by the accused to stall the
process for the last 4 years using their lawyers have failed, as the Hon’ble
High Court has seen through their delay tactics. The court on finding their
case to be without any merits has dismissed all 4 petitions by the 5 accused and sent them to face the
trial. The Hon’ble Court has further ordered that proceedings in the lower
court (at Ramanagara) must commence forthwith starting 28/7/2014.
நித்தியானந்தாவிடம் ஆண்மை பரிசோதனை நடத்த உயர் நீதிமன்றம் உத்தரவு
பாலியல் வழக்கில் நித்தியானந்தாவிடம் ஆண்மை பரிசோதனை நடத்த கர்நாடக உயர் நீதிமன்றம் அனுமதி வழங்கி உத்தரவிட்டுள்ளது.
கர்நாடக மாநிலம் பிடதியில் அமைந்துள்ள நித்தியானந்தா தியானபீடத்தில் நடிகை ரஞ்சிதாபுடன் ஆபாசமாக நடந்து கொண்டதாக பாலியல் வழக்கு பதிவுசெய்யப்பட்டுள்ளது.
இந்த வழக்கு தொடர்பாக நித்தியானந்தாவிடம் ஆண்மை பரிசோதனை செய்ய அனுமதி வழங்கி ராமநகரம் மாவட்ட நீதிமன்றம் ஏற்கெனவே தீர்ப்பு வழங்கியிருந்தது.
இந்த வழக்கு தொடர்பாக ராமநகரம் மாவட்ட நீதிமன்றம் அளித்திருந்த தீர்ப்புகளுக்கு எதிராக நித்தியானந்தா தாக்கல் செய்திருந்த 4 மனுக்களைவிசாரித்த கர்நாடக உயர்நீதிமன்றம் ஆண்மை பரிசோதனை, மருத்துவப் பரிசோதனை செய்ய, சிஐடி விசாரணை நடத்த இடைக்கால தடைவிதித்திருந்தது.
இந்நிலையில், நித்தியானந்தா தாக்கல் செய்த 4 மனுக்கள் மீதான விசாரணை கர்நாடக உயர் நீதிமன்றத்தில் நீதிபதி சத்தியநாராயணா முன்னிலையில் விசாரணைக்கு வந்தது.
அப்போது ஆண்மை பரிசோதனை, மருத்துவப் பரிசோதனை நடத்துவதற்கு விதித்திருந்த இடைக்கால தடையை நீக்கி நித்தியானந்தாவின் 4 மனுக்களையும் உயர் நீதிமன்றம் தள்ளுபடி செய்து உத்தரவிட்டது.
ஜூலை 28 ஆம் தேதி நித்தியானந்தாவிடம் ஆண்மை பரிசோதனை மற்றும் மருத்துவப் பரிசோதனை நடத்துமாறும், இந்த வழக்கு விசாரணைக்கு நித்தியானந்தா ஒத்துழைக்காவிட்டால் தங்கள் வசம் எடுத்துக்கொண்டு விசாரணை நடத்துமாறு காவல் துறையினருக்கு உயர்நீதிமன்றம் அனுமதி வழங்கி தீர்ப்பளித்துள்ளது.

http://tamil.webdunia.com/
http://www.maalaimalar.com/2014/07/16163013/Karnataka-High-Court-orders-to.html
http://news.vikatan.com/article.php?module=news&aid=30227
http://www.nakkheeran.in/Users/frmNews.aspx?N=125323
---------------------------------------------------------------------------
ನಿತ್ಯಾನಂದ ಪುರುಷತ್ವ ಪರೀಕ್ಷೆಗೆ ಕೋರ್ಟ್ ಅಸ್ತು
ಬೆಂಗಳೂರು, ಜು.16: ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಸ್ವಾಮೀಜಿ ಅವರ ಪುರುಷತ್ವ ಪರೀಕ್ಷೆ ನಡೆಸಲು ಇದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಬುಧವಾರ ತೆರವುಗೊಳಿಸಿದೆ. ಈ ಮೂಲಕ ನಿತ್ಯಾನಂದ ಅವರು ಕ್ರಿಮಿನಲ್ ಕೇಸಿಗೆ ಸಂಬಂಧಿಸಿದಂತೆ ಸಿಐಡಿಯಿಂದ ವಿಚಾರಣೆ, ವೈದ್ಯಕೀಯ ಪರೀಕ್ಷೆಗೆ ಒಳಪಡಬೇಕಿದೆ. ನಿತ್ಯಾನಂದ ಆಶ್ರಮವಾಸಿಯಾಗಿದ್ದ ಆರತಿ ಹಾಗೂ ಇನ್ನಿತರು ನೀಡಿದ್ದ ದೂರನ್ನು ಆಧಾರವಾಗಿಟ್ಟುಕೊಂಡು ಸಿಐಡಿ ಪೊಲೀಸರು ಸಿಆರ್ ಪಿಸಿ 53(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ಹೈಕೋರ್ಟ್ ನ್ಯಾ. ವಿ ಜಗನ್ನಾಥನ್ ಅವರಿರುವ ನ್ಯಾಯಪೀಠ ನೀಡಿರುವ ಆದೇಶದ ಪ್ರಕಾರ ಸಿಐಡಿ ಪೊಲೀಸರು ಈ ಕೂಡಲೇ ನಿತ್ಯಾನಂದ ಸ್ವಾಮೀಜಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬಹುದಾಗಿದೆ. ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಯನ್ನು ಪುರುಷತ್ವ ಪರೀಕ್ಷೆ, ಧ್ವನಿ ಪರೀಕ್ಷೆ ಸೇರಿದಂತೆ ಇತರರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ರಾಮನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಜು.28ರಿಂದ ಸಾಕ್ಷಿ ವಿಚಾರಣೆ ನಡೆಸಬಹುದು. ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಆರೋಪಗಳ ಹಿನ್ನೆಲೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸುವಂತೆ ಆದೇಶಿಸಿದ ರಾಮನಗರ ಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಬಿಡದಿಯ ನಿತ್ಯಾನಂದ ಸ್ವಾಮೀಜಿ ಸೋಮವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. [ನಿತ್ಯಾನಂದ 'ಗುರು' ಪೂರ್ಣಿಮೆಗೆ ಅಡ್ಡಿ] ಬಿಡದಿ ಧ್ಯಾನದ ಮಠದ ಭಕ್ತಾದಿಗಳು ನಿತ್ಯಾನಂದ ಸ್ವಾಮಿ ವಿರುದ್ಧ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳನ್ನು ದಾಖಲಿಸಿದ್ದರು. ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದ್ದ ನಿತ್ಯಾನಂದ ಸ್ವಾಮೀಜಿ, ತಮಗೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗುವ ಸಾಮರ್ಥ್ಯವಿಲ್ಲ ಎಂದು ಪ್ರತಿಪಾದಿಸಿದ್ದರು. ಈ ಬಗ್ಗೆ ವಿಸ್ತಾರವಾಗಿ ಅಮೆರಿಕ ವೈದ್ಯರು ನೀಡಿರುವ ಪ್ರಮಾಣ ಪತ್ರವನ್ನು ಆಶ್ರಮ ವೆಬ್ ತಾಣದಲ್ಲಿ ಪ್ರಕಟಿಸಿದ್ದಾರೆ. ಆದರೆ, ನಿತ್ಯಾನಂದ ಸ್ವಾಮೀಜಿಯನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸುವಂತೆ ರಾಮನಗರ ಜೆಎಂಎಫ್ಸಿ ಕೋರ್ಟ್ ಜೂನ್ 12., 2012ರಂದು ಆದೇಶಿಸಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ನಿತ್ಯಾನಂದ ಸ್ವಾಮೀಜಿ ಪರ ವಕೀಲರಾದ ಸಿವಿ ನಾಗೇಶ್ ಅವರು, ಜೆಎಂಎಫ್ಸಿ ನ್ಯಾಯಾಲಯದ ಆದೇಶ ರದ್ದು ಮಾಡುವಂತೆ ಕೋರಿದ್ದರು. ಆದರೆ, ತಡೆಯಾಜ್ಞೆ ಮಾತ್ರ ಸಿಕ್ಕಿತ್ತು. ಈಗ ಪುರುಷತ್ವ ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ.
Read more at: http://kannada.oneindia.in/news/bangalore/hc-orders-self-styled-godman-nithyananda-undergo-potency-test-086193.html

My name is Tina Wilson and I too am a victem of rape by Nithyananda and some of his fellow followers. I wrote earlier today July 21, 2013, of the rape in 2007 to which Nithynanada raped me orally and I bite his penis twice in selfdefense and the scare is still very much their and his penis can get erected still, {a little crooked, it curves to the right side now even erected! He was here illegally in my apartment one year ago, Spring, 2013, with members of his org. and my next door neighbor Danielle Williamson, whom I witnessed violated by him along time ago along with one of her sons, and later they gave her money along with techniques they used on her, her children, myself, HYPNOSIS! They did talk of bribes , Nithyananda and Miss Williamson, I think now for me to hear, to remember along with torture that Nithyananda wanted done to me! He wanted as he said more electrical small devices placed under my skin to burn me all over and to also shut down my blood flow to cause a strike, heart attack with time to make it look like I was already sick when I am not! But being tortured by Nithyananda and his associates! The electronic device also puts me unconscious, or part, not asleep, but blood blocked by electrical pulses causing extreme damage to my body and is controlled by him and his associates! He is killing me in a sneeky way! I am being tortured for being his victem, I am a witness, and I am walking evidence! I do not know what to do, no one believes! Well GOD knows that I am telling the truth and one day all will know! My blood will be on their hands!
ReplyDelete